rtgh
Headlines

ರಾಜ್ಯ ಸರ್ಕಾರದ ಗ್ಯಾರಂಟಿ ಗಲಾಟೆ.! ಬಿಡುಗಡೆಯಾಯ್ತು ಹೊಸ ಆ್ಯಪ್; ಇಂದೇ ಡೌನ್ಲೋಡ್ ಮಾಡಿ

Pragati Mobile App

ನಮಸ್ತೆ ಕರುನಾಡು, జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ “ಪ್ರಗತಿ ಮೊಬೈಲ್ ಅಪ್ಲಿಕೇಶನ್” ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಆ್ಯಪ್ ನ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೂ ಶೇರ್‌ ಮಾಡಿ.

Pragati Mobile App

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಈ ಯೋಜನೆಯ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲು ಹಾಗೂ ನಿಧಿಯ ಪರಿಣಾಮಕಾರಿ ಬಳಕೆಗೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತರೆ ವಿಷಯಗಳು:

ಫೆಬ್ರವರಿ 1 ರಿಂದ 6 ಪ್ರಮುಖ ಹೊಸ ನಿಯಮಗಳು! ಏನೆಲ್ಲಾ ಬದಲಾಗಲಿವೆ?

ಆಭರಣ ಪ್ರಿಯರಿಗೆ ಭರ್ಜರಿ ಕೊಡುಗೆ.! ಇಂದೇ ಖರೀದಿಸಿ

Leave a Reply

Your email address will not be published. Required fields are marked *